Wednesday, September 16, 2026
Wednesday, September 16, 2026

Shivamogga District Education and Training Institute ಡಿಇಎಲ್.ಇಡಿ/ ಡಿ.ಪಿಇಡಿ ವ್ಯಾಸಂಗಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Date:

Shivamogga District Education and Training Institute ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು 2023-24ನೇ ಸಾಲಿನ ಡಿ.ಇಎಲ್.ಇಡಿ/ಡಿ.ಪಿಇಡಿ ಕೋರ್ಸ್ಗಳ ದಾಖಲಾತಿಗಾಗಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.50 ರಷ್ಟು ಅಂಕಗಳಿಸಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Shivamogga District Education and Training Institute ಆಸಕ್ತರು ಇಲಾಖೆಯ ವೆಬ್‌ಸೈಟ್ ನಲ್ಲಿ ಭರ್ತಿ ಮಾಡಿ, ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಕಚೇರಿಯಲ್ಲಿ ಜೂ. 26ರೊಳಗಾಗಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-270897ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...