Monday, August 24, 2026
Monday, August 24, 2026

Power Outage ಹೊಳೆಹೊನ್ನೂರು ಮತ್ತು ತಾವರೆ ಚಟ್ನಳ್ಳಿ ಸುತ್ತಮುತ್ತ ಜೂನ್ 20 ರಂದು ವಿದ್ಯುತ್ ವ್ಯತ್ಯಯ

Date:

Power Outage ಶಿವಮೊಗ್ಗ ಎಂ.ಆರ್.ಎಸ್ 220/11ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಹೊನ್ನೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಜೂ. 20ರ ಬೆಳಗ್ಗೆ 9:30 ರಿಂದ ಸಂಜೆ ೦4:30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬೊಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...