Saturday, December 6, 2025
Saturday, December 6, 2025

Gandhi Peace Prize ಶತಮಾನೋತ್ಸವ ಆಚರಿಸಿದ ಗೋರಖ್ ಪುರದ ಖ್ಯಾತ ಗೀತಾ ಪ್ರೆಸ್ ಕಾರ್ಯಕ್ಕೆ ಗಾಂಧಿ ಶಾಂತಿ ಪ್ರಶಸ್ತಿ

Date:

Gandhi Peace Prize 2021ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿ ಉತ್ತರ ಪ್ರದೇಶದ ಖಗೋರಖಪುರದ ಜನಪ್ರಿಯ ಪ್ರಕಾಶನ ಸಂಸ್ಥೆ ಗೀತಾ ಪ್ರೆಸ್ ಗೆ ಲಭಿಸಿದೆ.

ಪ್ರಕಾಶನ ಸಂಸ್ಥೆಯು 100 ವರ್ಷಗಳನ್ನು ಪೂರೈಸಿದ ವರ್ಷವೇ ಗಾಂಧಿ ಶಾಂತಿಪ್ರಶಸ್ತಿಗೆ ಭಾಜನವಾಗುತ್ತಿರುವುದು ವಿಶೇಷ . 1923ರಲ್ಲಿ ಗೀತಾ ಪ್ರೆಸ್ ಸ್ಥಾಪನೆಯಾಗಿತ್ತು. ಈವರೆಗೂ ಸಂಸ್ಥೆಯು 14 ಭಾಷೆಗಳಲ್ಲಿ 41.7 ಕೋಟಿ ಪುಸ್ತಕಗಳನ್ನು ಪ್ರಕಟಿಸಿದೆ.
ಈ ಪೈಕಿ ಶ್ರೀಮದ್ ಭಗವದ್ಗೀತೆಯ 16.12 ಕೋಟಿ ಪ್ರತಿಗಳನ್ನು ಮುದ್ರಿಸಲಾಗಿರುವುದು ಗಮನಾರ್ಹ ವಿಷಯ.

Gandhi Peace Prize ಗಾಂಧಿ ಅವರ ಅಹಿಂಸಾ ಮಾರ್ಗದ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಪರಿವರ್ತನೆ ತರುವಲ್ಲಿ ಸಂಸ್ಥೆಯ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ತಿಳಿಸಿದೆ.
ಪ್ರಶಸ್ತಿ ಒಂದು ಕೋಟಿ ರೂಪಾಯಿ ನಗದು , ಸ್ಮರಣಿಕೆ ಫಲಕ ಮತ್ತು ಸಾಂಪ್ರದಾಯಿಕ ಕರಕುಶಲ ಅಥವಾ ಕೈಮಗ್ಗದ ವಸ್ತುಗಳನ್ನು ಹೊಂದಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...