Sunday, August 2, 2026
Sunday, August 2, 2026

Kuvempu University ಉಜಿರೆಯ ಎಸ್ ಡಿ ಎಂ ಕಾಲೇಜಿನ ಎ.ಜೆ.ಗೀತಾ ಅವರಿಗೆ ಕುವೆಂಪು ವಿವಿಯಿಂದ ಪಿಎಚ್ ಡಿ ಪದವಿ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ ಮಾರ್ಗದರ್ಶನದಲ್ಲಿ ಎ. ಜೆ. ಗೀತಾ ಅವರು “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ವಿಷಯದ ಬಗ್ಗೆ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.

Kuvempu University ಎ. ಜೆ. ಗೀತಾ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವರಾಗಿದ್ದು, ಪ್ರಸ್ತುತ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...