Monday, February 2, 2026
Monday, February 2, 2026

Power Outage ಜೂನ್ 21 ರಂದು ಹಾರ್ನಳ್ಳಿ ರಾಮನಗರ, ಸುತ್ತು ಕೋಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power Outage ಶಿವಮೊಗ್ಗ ಹಾರ‍್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರೈಲ್ವೆ ಕ್ರಾಸಿಂಗ್ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 21ರ ಬೆಳಗ್ಗೆ 09:00 ರಿಂದ ಸಂಜೆ 06:00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...