Saturday, December 6, 2025
Saturday, December 6, 2025

Kisan Congress ರಾಹುಲ್ ಗಾಂಧಿ ಜನ್ಮದಿನ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್,ಪುಸ್ತಕ ವಿತರಣೆ

Date:

Kisan Congress ರಾಹುಲ್‌ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ನೇತೃತ್ವದಲ್ಲಿ ಸೋಮವಾರ ಸಖರಾಯಪಟ್ಟಣದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಖರಾಯಪಟ್ಟಣ ಠಾಣೆಯ ಠಾಣಾಧಿಕಾರಿ ನವೀನ್, ಗ್ರಾಮ ಪಂಚಾಯತಿ ಸದ್ಯಸರಾದ ಸುಮನ್, ಮುಖಂಡರುಗಳಾದ ರಸೂಲ್‌ಖಾನ್, ಹಫೀಜ್, ಇರ್ಫಾನ್, ಅಬ್ಬು ಹಾಗೂ ಶಾಲೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...