Thursday, May 7, 2026
Thursday, May 7, 2026

CM Siddharamaih ಸುಳ್ಳುಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ-ಸಿದ್ಧರಾಮಯ್ಯ

Date:

CM Siddharamaih ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು… ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ.

CM Siddharamaih ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಟ್ವಿಟ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadra dam ಬೇಸಿಗೆ ಹಂಗಾಮಿನ ಬೆಳೆಗಳಿಗೆ ಮೇ 17ರವರೆಗೆ ನೀರು ಮುಂದುವರಿಕೆ

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು...

Youth Hostel Association ದೇವ ಭೂಮಿಯಲ್ಲಿ ಚಾರ್ ದಾಮ್ ಯಾತ್ರೆ ಅವಿಸ್ಮರಣಿಯ : ಎಸ್.ಎಸ್.ವಾಗೇಶ್

Youth Hostel Association ಉತ್ತರಖಾಂಡ ರಾಜ್ಯವು ನಮ್ಮ ದೇಶದ ದೇವ...