Thursday, August 13, 2026
Thursday, August 13, 2026

Sahitya Academy Bangalore ಬಣಕಲ್ ನಲ್ಲಿ ಪೂಚಂತೇ ಸಾಹಿತ್ಯಾವಲೋಕನ ಕಾರ್ಯಕ್ರಮ

Date:

Sahitya Academy Bangalore ಸಾಹಿತ್ಯ ಅಕಾಡೆಮಿ ಬೆಂಗಳೂರು ಹಾಗೂ ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ವೇದಿಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಾಹಿತ್ಯಾವಲೋಕನ ಕಾರ್ಯಕ್ರಮವನ್ನು ಜೂ.24 ರಂದು ಬೆಳಿಗ್ಗೆ 11 ಗಂಟೆಗೆ ಬಣಕಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಲೇಖಕ ಪ್ರದೀಪ ಕೆಂಜಿಗೆ ಉದ್ಘಾಟಿಸಲಿದ್ದಾರೆ.

Sahitya Academy Bangalore ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾ ಯ ವಾಸುದೇವ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಜ್ಜಂಪುರ ಜಿ.ಸೂರಿ ಪ್ರತಿಷ್ಟಾನದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮೂಡಿಗರೆ ಕಸಾಪ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಬಣಕಲ್ ಹೋಬಳಿ ಅಧ್ಯಕ್ಷ ಆದರ್ಶ ಮತ್ತಿತರರು ಭಾಗವಹಿಸಲಿದ್ದಾರೆ.

ಮೂಡಿಗೆರೆ ಕಸಾಪ ಅಧ್ಯಕ್ಷ ಹೆಚ್.ಎಂ.ಶಾಂತಕುಮಾರ್, ವಕೀಲೆ ಶ್ರೀಮತಿ ವಿಶಾಲ ನಾಗರಾಜ್, ಗಾಯಕ ಭಕ್ಕಿ ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...