Thursday, June 18, 2026
Thursday, June 18, 2026

JCI Shivamogga ಸಂಘ ಸಂಸ್ಥೆಗಳು ವಿದ್ಯಾರ್ಥಿಪರ ಚಟುವಟಿಕೆ ಹಮ್ಮಿಕೊಳ್ಳಬೇಕು- ಜಯಂತ್

Date:

JCI Shivamogga ಶಿವಮೊಗ್ಗ ಮಹಾನಗರ ಪಾಲಿಕೆ ನರ್ಮ್ ವಿಭಾಗ, ಮುತ್ತುಟ್ ಫೈನಾನ್ಸ್, ನೇಸರ ಸೆಂಟರ್ ರೂರಲ್ ಫೌಂಡೇಶನ್ (ರಿ) ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಹಯೋಗದಿಂದ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಯೋಗ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಯಿತು.

ಕಾಲೇಜಿನ ಪ್ರಾಂಶುಪಾಲರು ಜಯಂತ್ ಮಾತನಾಡಿ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹೆಚ್ಚಿನ ಕಾರ್ಯಕ್ರಮಗಳನ್ನು ನೀಡಬೇಕು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಬಡ ಕುಟುಂಬದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

JCI Shivamogga 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಮೇಯರ್ ಶಿವಕುಮಾರ್, ಲಕ್ಷ್ಮಿ ಶಂಕರ್ ಉಪ ಮೇಯರ್, ಕೃಷ್ಣಪ್ಪ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರು, ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜ್ ನ ಪ್ರಾಚಾರ್ಯರು ಜಯಂತ್, ಅನುಪಮ ನರ್ಮ್ ಪಾಲಿಕೆ, ಮುತ್ತುಟ್ ಫೈನಾನ್ಸ್ ವ್ಯವಸ್ಥಾಪಕರು ಪ್ರಸಾದ್, ನೇಸರ ಮಂಜು, ಜೆಸಿ ನವೀನ್ ತಲಾರಿ, ಜೆಸಿ ಕಾರ್ಣಿಕ್ ಕಾಲೇಜ್ ಸಿಬ್ಬಂದಿಗಳು ಉಪಸ್ಥಿತಿ ಇದ್ದರೂ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...