Tuesday, February 3, 2026
Tuesday, February 3, 2026

Department Of Muzrai ದೇವಾಲಯಗಳಲ್ಲಿ 65 ವರ್ಷದವರಿಗೆ ಶೀಘ್ರ ದರ್ಶನಕ್ಕೆ ಬೇರೆ ವ್ಯವಸ್ಥೆ- ಸಚಿವ ರಾಮಲಿಂಗಾರೆಡ್ಡಿ

Date:

Department Of Muzrai ಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ಮುಂದೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆ ಈ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ .

Department Of Muzrai ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಮನವಿ ಸಲ್ಲಿಸಿದ್ದರು.

ಹಿರಿಯ ನಾಗರಿಕರಿಗೆ ಸರದಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿದೆ ಇವರು ತಮ್ಮ ವಯಸ್ಸಿನ ದಾಖಲೆ ಮತ್ತು ಆಧಾರ್ ಕಾರ್ಡ್ ಅನ್ನು ತೋರಿಸದೇ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸ್ಥಳಾವಕಾಶ ಇದ್ದಲ್ಲಿ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆಯೂ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...