Sunday, October 18, 2026
Sunday, October 18, 2026

JCI Shivamogga Vivek ಶಿವಮೊಗ್ಗ ಜೆಸಿಐ ಮತ್ತು ಶುಭಂ ಹೊಟೆಲ್ ವತಿಯಿಂದ ರಕ್ತದಾನ ಚಟುವಟಿಕೆ

Date:

JCI Shivamogga Vivek ಜೆಸಿಐ ಶಿವಮೊಗ್ಗ ವಿವೇಕ್ ಮತ್ತು ಶುಭಂ ಹೋಟೆಲ್ ಸಹಭಾಗಿತ್ವದಲ್ಲಿ ಇಂದು ಬೆಳಿಗ್ಗೆ ಶಿವಮೊಗ್ಗ ಎಲ್ ಎಲ್ ಆರ್ ರಸ್ತೆಯ ಶುಭಂ ಎದುರು ಅಲ್ಲಿನ ಸಿಬ್ಬಂದಿಗಳು ಹಾಗೂ ಮಾಲೀಕರು ಸ್ನೇಹಿತರು ಸಾರ್ವಜನಿಕರು ಸೇರಿದಂತೆ ಅರವತ್ತಕ್ಕೂ ಜನ ರಕ್ತದಾನ ಮಾಡಿದರು.

ರೋಟರಿ ರಕ್ತ ಕೇಂದ್ರಕ್ಕೆ ರಕ್ತದಾನ ಮಾಡಿದ ಸಂದರ್ಭದಲ್ಲಿ ಶುಭಂ ಮಾಲೀಕರಾದ ಚಂದ್ರಹಾಸ್ ಶೆಟ್ಟಿ ಉದಯ್ ಕಡಂಬ, ವಿವೇಕ್ ನ ಸತೀಶ್, ಜಗದೀಶ್ ಬಿ.ಎಂ., ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...