Saturday, October 17, 2026
Saturday, October 17, 2026

PHD Degree ಸೊರಬದ ವಿಸ್ಮಿತಾ ಪಾಟೀಲ್ ಅವರಿಗೆ ದಾವಣಗೆರೆ ವಿವಿಯಿಂದ ಭೌತಶಾಸ್ತ್ರ ಪಿ ಎಚ್ ಡಿ ಪದವಿ

Date:

PHD Degree ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಬೆನ್ನೂರು ಗ್ರಾಮದವರಾದ ವಿಸ್ಮಿತಾ ಎಸ್. ಪಾಟೀಲ ಅವರು ಭೌತಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ಪಿಎಚ್‍ಡಿ. ಪದವಿ ಪ್ರಧಾನ ಮಾಡಿದೆ.

ದಾವಣಗೆರೆ ವಿಶ್ವವಿದ್ಯಾನಿಲಯದ ನಿಕಟಪೂರ್ವ ಕುಲಪತಿ ಮತ್ತು ಪ್ರಸ್ತುತ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರಣಪ್ಪ ವಿ.ಹಲ್ಸೆ ಅವರ ಮಾರ್ಗದರ್ಶನ ಮತ್ತು ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಎಂ.ಎನ್.ಕಳಸದ ಅವರ PHD Degree ಸಹಮಾರ್ಗದರ್ಶನದಲ್ಲಿ ವಿಸ್ಮಿತಾ ಅವರು ‘ಸಿಂಥೆಸಿಸ್ ಅಂಡ್ ಕ್ಯಾರೆಕ್ಟರೈಜೇಷನ್ ಆಫ್ ಪಾಲಿಮರ್ ಕಾಂಪೋಸಿಟ್ಸ್’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...