Sunday, August 23, 2026
Sunday, August 23, 2026

Application Invitation for Electricity Connection ಶಿವಮೊಗ್ಗ ತಾಲ್ಲೂಕಿನ ಪ.ಜಾ/ಪ.ಪಂಗಡಗಳ ಕೃಷಿಕರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

Date:

Application Invitation for Electricity Connection ಶಿವಮೊಗ್ಗ ತಾಲೂಕು ಗ್ರಾಮೀಣ ಉಪವಿಭಾಗ ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗೆರೆ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು ಶಾಖಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು ಎಸ್.ಸಿ.ಪಿ. ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ.

Application Invitation for Electricity Connection ಆಸಕ್ತರು ಮೆಸ್ಕಾ ಕಚೇರಿಯಿಂದ ನಿಗಧಿತ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 7/3/2023 ರೊಳಗಾಗಿ ಸಲ್ಲಿಸುವಂತೆ  ಗ್ರಾ.ಉ.ವಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...