Monday, February 2, 2026
Monday, February 2, 2026

Kateel Ashok Pai Memorial College ಶಿವಮೊಗ್ಗದ ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿಗೆ ಸಮಗ್ರ ಪ್ರಶಸ್ತಿ

Date:

Kateel Ashok Pai Memorial College ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ನಡೆದ ಆಳ್ವಾಸ್ ರೀಚ್ 2023 ರಾಜ್ಯ ಮಟ್ಟದ ಒಂದು ದಿನದ ವಿಚಾರ ಸಂಕಿರಣ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಶಿವಮೊಗ್ಗದ ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಮೂಹ ಗಾಯನ ವಿಭಾಗದಲ್ಲಿ ಚಂದನಾ , ಭಾರ್ಗವಿ, ಪ್ರಜ್ಞಾ ದೀಪ್ತಿ, ಸಂಧ್ಯಾ ಇವರು ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಶೋಧನಾ ಪ್ರಬಂಧ ಸ್ಪರ್ಧೆಯಲ್ಲಿ ಮಧ್ವರಾಜ್ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ಭಿತ್ತಿಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ರಕ್ಷಿತ್ .ಆರ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
Kateel Ashok Pai Memorial College ಕಿರುಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಹರ್ಷವರ್ಧನ್ ಹಾಗೂ ತಂಡ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರ ವೃಂದದವರು, ಕಾಲೇಜಿನ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...