Sunday, August 2, 2026
Sunday, August 2, 2026

Department Of Agriculture ಗುತ್ತಿಗೆ ಆಧಾರದ ಮೇಲೆ ಕೃಷಿ ಪದವಿಧರರಿಂದ ಕೆಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Department Of Agriculture ಕೃಷಿ ಇಲಾಖೆಯು 2023-24 ನೇ ಸಾಲಿಗೆ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸೇವೆಯನ್ನು ಪಡೆಯಲು ಖಾಲಿ ಇರುವ ಮತ್ತು ಆರ್ಥಿಕ ವರ್ಷದಲ್ಲಿ ಉದ್ಭವಿಸಬಹುದಾದ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Department Of Agriculture ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 45 ವರ್ಷ ಮೀರಿರಬಾರದು. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಅನುಭವ ಹಾಗೂ ಕಂಪ್ಯೂಟರ್ ಸಾಕ್ಷರತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಓ.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು ಸ್ವವಿವರಗಳೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜು.10 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...