Sunday, August 2, 2026
Sunday, August 2, 2026

Department of Kannada and Culture ನಾಡಪ್ರಭು ಕೆಂಪೇಗೌಡ ಜಯಂತಿ ಬಗ್ಗೆ ಮಾಹಿತಿ

Date:

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಗ್ಗೆ 11 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇವರು ನೆರವೇರಿಸುವರು.

Department of Kannada and Culture ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಶ್ರಾಂತ ಪ್ರಾಂಶುಪಾಲ ಡಾ.ಎಸ್ ತಿಮ್ಮಯ್ಯನಾಯ್ಡುರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...