Wednesday, July 8, 2026
Wednesday, July 8, 2026

Vision Tiles Gallery Shivamogga ವಿಷನ್ ಟೈಲ್ಸ್ ಆಶ್ರಯದಲ್ಲಿ ರಕ್ತದಾನ ಶಿಬಿರ

Date:

Vision Tiles Gallery ಶಿವಮೊಗ್ಗದ ಗೋಪಾಳ ಬಡಾವಣೆ ನೂರು ಅಡಿ ರಸ್ತೆಯಲ್ಲಿರುವ ವಿಷನ್ ಟೈಲ್ಸ್ ಗ್ಯಾಲರಿ ಮತ್ತು ಕುವೆಂಪು ರಸ್ತೆಯಲ್ಲಿರುವ ಮಯೂರ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ವತಿಯಿಂದ ವಿಷನ್ ಟೈಲ್ಸ್ ಸಂಸ್ಥೆಯ 10ನೇ ವರ್ಷದ ವಾರ್ಷಿಕೋತ್ಸವ ನಿಮಿತ್ತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

Vision Tiles Gallery ಸಂಸ್ಥೆಯ ಮಾಲಿಕ ಶ್ರೀನಿವಾಸ ಮೂರ್ತಿ ಎಂ.ಎನ್. ಹಾಗೂ ಸಂಸ್ಥೆಯ ಸಿಬ್ಬಂಧಿವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...