Thursday, July 9, 2026
Thursday, July 9, 2026

JDS Karnataka ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ವಿಡಂಬಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

Date:

JDS Karnataka ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ..

5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ
ಕರ್ನಾಟಕದ ಕಾಂಗ್ರೆಸ್ ಪಕ್ಷದ
ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ.ಜನರಿಗೆಬೆಲೆ ಏರಿಕೆ ಗ್ಯಾರಂಟಿ.

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ?
ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು

1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು!
2.ಗೃಹಜ್ಯೋತಿ ಈಗ ಸುಡುಜ್ಯೋತಿ!!
3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!!
4.ಗೃಹಲಕ್ಷ್ಮಿಗೆ ಗ್ರಹಣ!!!!
5.ನಿದಿರೆಗೆ ಜಾರಿದೆ ಯುವನಿಧಿ!!!!

JDS Karnataka ಕಾಂಗ್ರೆಸ್ ಪಕ್ಷದ
ಸರಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ. ಎಚ್ಚರ
ಎಂದು ಮಾಜಿ
ಮುಖ್ಯ‌ಮಂತ್ರಿ
ಎಚ್.ಡಿ.ಕುಮಾರಸ್ವಾಮಿ ಖಾರವಾಗಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...