Wednesday, February 4, 2026
Wednesday, February 4, 2026

Radio Shivamogga ಜೂನ್ 29 ರಂದು ರೇಡಿಯೊ ಶಿವಮೊಗ್ಗದಲ್ಲಿ ಶಾಸಕ ಚೆನ್ನಿ ಅವರೊಂದಿಗೆ ಫೋನ್ ಇನ್ ಕಾರ್ಯಕ್ರಮ

Date:

Radio Shivamogga ರೇಡಿಯೋ ಶಿವಮೊಗ್ಗ 90.8 ಎಫ್ಎಂ ಸಮುದಾಯ ಬಾನುಲಿಯಲ್ಲಿ ಜೂನ್ 29ರ ನಾಳೆ ಬೆಳಗ್ಗೆ 10 ಗಂಟೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರೊಂದಿಗೆ ನೇರ ಸಂವಾದ, ಫೋನ್ ಇನ್ ಕಾರ್ಯಕ್ರಮ ಇರುತ್ತದೆ.

ಬೆಳಗ್ಗೆ 10:30ರಿಂದ ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಲಿದ್ದು, ಕಾರ್ಯಕ್ರಮದ ಅವಧಿಯಲ್ಲಿ ರೇಡಿಯೋ ಶಿವಮೊಗ್ಗದ ಸ್ಟುಡಿಯೋ ಸಂಖ್ಯೆ 96860 96279ಗೆ ಕರೆ ಮಾಡಬಹುದಾಗಿದೆ. ನಿಮ್ಮ ಅಹವಾಲು, ಸಲಹೆಗಳಿಗೆ ಮುಕ್ತ ಸ್ವಾಗತವಿರುತ್ತದೆ.

Radio Shivamogga ರೇಡಿಯೋ ಶಿವಮೊಗ್ಗ ಮೊಬೈಲ್ ಆಪ್ ನಲ್ಲಿ ಕೂಡಾ ಲಭ್ಯವಿದೆ. ಗೂಗಲ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಕೇಳಬಹುದಾಗಿದೆ. ಆಪ್ ನಲ್ಲಿ 24 ಗಂಟೆಯ ಪ್ರಸಾರವಿದೆ.

ಚನ್ನಬಸಪ್ಪನವರು ಶಾಸಕರಾದ ನಂತರದ ಪ್ರಥಮ ಬಾನುಲಿ ಲೈವ್ ಫೋನ್ ಇನ್ ಇದಾಗಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೇಳುಗರು ಕರೆ ಮಾಡಿ, ಭಾಗವಹಿಸಿಬೇಕೆಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ , ನಿಲಯ ಸಂಯೋಜಕ ಗುರುಪ್ರಸಾದ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...