Friday, December 5, 2025
Friday, December 5, 2025

Diet Clinic Shivamogga ಶಿವಮೊಗ್ಗದಲ್ಲಿ ದೀಕ್ಷಾ ಡಯಟ್ ಕ್ಲಿನಿಕ್ ಉದ್ಘಾಟನೆ

Date:

Diet Clinic Shivamogga ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಮುಂಭಾಗ ಇರುವ ಭೂಪಾಳಂ ಡ್ರಗ್‌ಹೌಸ್ ಬಿಲ್ಡಿಂಗ್‌ನಲ್ಲಿ ನೂತನವಾಗಿ ಆರಂಭಗೊಂಡ ದೀಕ್ಷಾ ಡಯಟ್ ಕ್ಲಿನಿಕ್‌ಅನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

Diet Clinic Shivamogga ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ , ಐಎಂಎ ಶಿವಮೊಗ್ಗ ಘಟಕದ ಅಧ್ಯಕ್ಷ ಡಾ. ಎಂ.ಎಸ್.ಅರುಣ್, ಕಾರ್ಯದರ್ಶಿ ಡಾ. ರಕ್ಷಾ ರಾವ್, ಹುಬ್ಬಳ್ಳಿ ಯ ಕಿಮ್ಸ್ ನ ಚರ್ಮ ರೋಗ ವಿಭಾದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರಾದ ಡಾ. ರವಿ ಎಂ. ರಾಥೋಡ್, ಕ್ಲಿನಿಕ್‌ನ ಆಹಾರ ಮತ್ತು ಪೌಷ್ಟಿಕಾಂಶ ತಜ್ಞೆ ಡಾ.ದೀಕ್ಷಾನಾಯ್ಕ್, ಶರತ್‌ನಾಯ್ಕ್, ಕೆವಿಕೆ ಯ ಗೃಹ ವಿಜ್ಞಾನಿ ಜ್ಯೋತಿ ಎಂ. ರಾಥೋಡ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...