Thursday, June 18, 2026
Thursday, June 18, 2026

Power Cut in Shivamogga ಜುಲೈ 3 ರಂದು ಹಾರ್ನಳ್ಳಿ‌ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Date:

Power Cut in Shivamogga ಶಿವಮೊಗ್ಗ, ಕುಂಸಿ, ಆಯನೂರು ಹಾಗೂ ಹಾರ‍್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 3 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು,ಹಾರ‍್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮುಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಸಿರಿಗೆರೆ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...