Wednesday, September 16, 2026
Wednesday, September 16, 2026

Mescom ಜುಲೈ 3 ರಂದು ಹೊಳೆಹೊನ್ನೂರಿನಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

Date:

Mescom ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜುಲೈ 3 ರಂದು ಬೆಳಿಗ್ಗೆ 11 ರಿಂದ 1 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ;9480833052ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...