Saturday, December 6, 2025
Saturday, December 6, 2025

CM Siddaramaiah ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ಬಗ್ಗೆ ಜನತೆಯಲ್ಲಿ ಭರವಸೆ ಮೂಡಿಸಿ- ಸಿದ್ಧರಾಮಯ್ಯ

Date:

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಹೆಲ್ತ್ ಮಿಷನ್ ಹಾಗೂ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ವೈದ್ಯರ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಬಡವರು ಹಿಂದುಳಿದವರು ಸರ್ಕಾರಿ ಆಸ್ಪತ್ರೆಗೆ ಬರಲು ಅಂಜುತ್ತಾರೆ. ಏಕೆಂದರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಚನ್ನಾಗಿರುತ್ತದೆ ಎಂಬ ಭಾವನೆ ಬಂದುಬಿಟ್ಟಿದೆ. ಸರ್ಕಾರಿ ವೈದ್ಯರೂ ಎಂಬಿಬಿಎಸ್ ಓದಿರುತ್ತಾರೆ.ಖಾಸಗಿ ವೈದ್ಯರೂ ಎಂಬಿಬಿಎಸ್ ಓದಿರುತ್ತಾರೆ ಅದರಲ್ಲೇನೂ ವ್ಯತ್ಯಾಸವಿಲ್ಲ.ಈ ಬಗ್ಗೆ ನಮ್ಮ ಸರ್ಕಾರಿ ವೈದ್ಯರು ಆ ಭಾವನೆ ಹೋಗುವಂತೆ ಮಾಡಬೇಕು ಎಂದರು.

CM Siddaramaiah ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ.ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...