Friday, March 20, 2026
Friday, March 20, 2026

Application Invitation for Getting Kit Facility for Shepherds ಕುರಿಗಾಹಿಗಳಿಗೆ ಕಿಟ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Application Invitation for Getting Kit Facility for Shepherds ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ / ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಮಾಡಲು ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 60 ರೊಳಗಿನ ಮಹಿಳಾ ಸದಸ್ಯರು/ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ, ಪುರುಷ ಸದಸ್ಯರುಗಳಿಂದ ಹಾಗೂ ಅಲೆಮಾರಿ/ಅರೆಅಲೆಮಾರಿ ಕುರಿಗಾರರಿಗೆ ಕಿಟ್ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಅಥವಾ Application Invitation for Getting Kit Facility for Shepherds ಕುರಿಗಾರರ ಸಂಘದ ಕಚೇರಿಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ-15 ರೊಳಗಾಗಿ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...