Thursday, June 18, 2026
Thursday, June 18, 2026

DC Chikkamagaluru ಚಿಕ್ಕಮಗಳೂರಿಗೆ ಮೀನಾ ನಾಗರಾಜ್ ನೂತನ ಜಿಲ್ಲಾಧಿಕಾರಿ

Date:

DC Chikkamagaluru ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಅಪರ ಜಿಲ್ಲಾಧಿಕಾರಿಯಾಗಿ ನಾರಾಯಣರೆಡ್ಡಿ ನೇಮಕವಾದ ಹಿನ್ನೆಲೆಯಲ್ಲಿ ದಸಂಸ (ಪ್ರೊ.ಕೃಷ್ಣಪ್ಪ ಸ್ಥಾಪಿತ ಬಣ) ಮುಖಂಡರುಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್, ಮಹಿಳಾ ಸಂಚಾಲಕಿ ಅರುಣಾಕ್ಷಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಲೀಪ್, ಮುಖಂಡರಾದ ಟಿ.ಎಲ್.ಗಣೇಶ್, ಕುಮಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...