Thursday, June 18, 2026
Thursday, June 18, 2026

Jawahar Navodaya Vidyalaya Shivamogga ಜವಾಹರ್ ನವೋದಯ ವಿದ್ಯಾಲಯ 2024-25 ಸಾಲಿಗೆ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Jawahar Navodaya Vidyalaya Shivamogga ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ 2024-25 ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು https://navodaya.gov.in ಮೂಲಕ ದಿ: 10/08/2023 ರೊಳಗಾಗಿ ಸಲ್ಲಿಸುವಂತೆ ನವೋದಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Jawahar Navodaya Vidyalaya Shivamogga ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-234250 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...