Thursday, June 18, 2026
Thursday, June 18, 2026

Corbivax Vaccine Booster Dose ಕೋರ್ಬಿವ್ಯಾಕ್ಸ್ ಲಸಿಕೆ ಬೂಸ್ಟರ್ ಡೋಸ್ ಶಿವಮೊಗ್ಗ,ಶಿಕಾರಿಪುರ ,ಸಾಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯ

Date:

Corbivax Vaccine Booster Dose ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ಕೋರ್ಬಿವ್ಯಾಕ್ಸ್ ಲಸಿಕೆಯು 60 ಡೋಸ್ ಲಭ್ಯವಿದೆ. ಈ ಕೋವಿಶಿಲ್ಸ್ ಅಥವಾ ಕೋವ್ಯಾಕ್ಸಿನ್ 2 ಡೋಸ್ ಲಸಿಕೆಯನ್ನು ಪಡೆದ ಫಲಾನುಭವಿಗಳು ಬೂಸ್ಟರ್ ಡೋಸ್ ಆಗಿ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದಾಗಿದೆ. ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಶಿಕಾರಿಪುರ ಮತ್ತು ಉಪ ವಿಭಾಗೀಯ ಆಸ್ಪತ್ರೆ, ಸಾಗರದಲ್ಲಿ ತಲಾ 20 ಡೋಸ್ ಕೋರ್ಬಿವ್ಯಾಕ್ಸ್ ಲಸಿಕೆಯು ಮಾತ್ರ ಲಭ್ಯವಿದೆ.

Corbivax Vaccine Booster Dose ಸಾರ್ವಜನಿಕರು ಬೂಸ್ಟರ್ ಡೋಸ್ ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...