Kuvempu University ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಘಟಿಕೋತ್ಸವವನ್ನು ಜುಲೈ 22 ರಂದು ಬೆಳಗ್ಗೆ 10.30ಕ್ಕೆ ವಿಶ್ವವಿದ್ಯಾಲಯದ ಬಸವ ಸಭಾ ಭವನ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ ಇಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ Kuvempu University ವಿವಿಯ ವೆಬ್‌ಸೈಟ್ www.kuvempu.ac.in ನ್ನು ವೀಕ್ಷಿಸುವಂತೆ ವಿವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Kuvempu University ಜುಲೈ 22 ರಂದು ಕುವೆಂಪು ವಿವಿಯ 33 ನೇ ಘಟಿಕೋತ್ಸವ
Date:
