Saturday, October 10, 2026
Saturday, October 10, 2026

Assistant Professor Recruitment Interview ಪಶುವೈದ್ಯಕೀಯ ಕಾಲೇಜಿನಲ್ಲಿ ಗುತ್ತಿಗೆ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂದರ್ಶನಕ್ಕೆ ಕರೆ

Date:

Assistant Professor Recruitment Interview ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕೆಳಕಂಡ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜು.13 ರ ಬೆಳಗ್ಗೆ 11 ಗಂಟೆಗೆ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ.

ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತç ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತç ವಿಭಾಗ, ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತç ವಿಭಾಗ, ಪಶುವೈದ್ಯಕೀಯ ಶಸ್ತç ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತç ವಿಭಾಗ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರವಿಭಾಗ, ಜಾನುವಾರು ಸಾಗಾಣಿಕೆ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ಶಾಸ್ತç ವಿಭಾಗದಲ್ಲಿ (ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ಶಸ್ತç ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಶಾಸ್ತç, ಚಿಕಿತ್ಸಾ ರೋಗಶಾಸ್ತ್ರ ಸೂಕ್ಷ್ಮಾ ಜೀವಾಣು ಶಾಸ್ತ್ರ/ಪರೋಪಜೀವಿ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

Assistant Professor Recruitment Interview ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಲತಾಣ www.kvafsu.edu.in ನ್ನು ಮತ್ತು ದೂರವಾಣಿ ಸಂಖ್ಯೆ : 08182-200872 ನ್ನು ಸಂಪರ್ಕಿಸುವಂತೆ ಡೀನ್ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...