Sunday, August 23, 2026
Sunday, August 23, 2026

Child Care center ಕಣದಾಳಿನಲ್ಲಿ ಶಿಶುಪಾಲನಾ ಕೇಂದ್ರದ ಉದ್ಘಾಟನೆ

Date:

Child Care center ಚಿಕ್ಕಮಗಳೂರು, ನಗರದ ಕೋಟೆ ಸಮೀಪದ ಕಣದಾಳ್ ರಸ್ತೆಯಲ್ಲಿ ನೂತನ ಅಂಗನವಾಡಿ ಶಿಶು ಪಾಲನಾ ಕೇಂದ್ರವನ್ನು ಸೋಮವಾರ ಕೇಂದ್ರದ ಮುಖ್ಯಸ್ಥ ಕಿರಣ್‌ರಾಜ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳಲ್ಲಿ ಪುಟ್ಟ ಹಾಗೂ ಹೆಣ್ಣು ಮಕ್ಕಳಿಗೆ, ಗರ್ಭಿಣಿಯರಿಗೆ, ಮತ್ತು ಬಾಣಂತಿಯರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಕಾರ್ಯನಿರ್ವಹಿಸಬೇಕು. ಜೊತೆಗೆ ಶ್ರೀಸಾಮಾನ್ಯರಿಗೆ ತಿಳಿಸುವಂತಾ ಕಾರ್ಯಕ್ರಮಗಳು ನಡೆಸಬೇಕು ಎಂದು ಸಲಹೆ ನೀಡಿದರು.

ಚಿಕ್ಕಮಗಳೂರು ರೆಡ್‌ಕ್ರಾಸ್ ಜಿಲ್ಲಾ ನಿರ್ದೇಶಕ ಕೋಟೆ ಸೋಮಣ್ಣ ಮಾತನಾಡಿ ಕೋಟೆ ಸಮೀದಲ್ಲಿ ಎರಡನೇದಾಗಿ ಅಂಗ ನವಾಡಿ ಶಿಶುಪಾಲನಾ ಕೇಂದ್ರ ತೆರೆದಿರುವುದರಿಂದ ಸುತ್ತಮುತ್ತಲಿನ ಮಕ್ಕಳಿಗೆ ತುಂಬಾ ಅನುಕೂಲವಾಗಲಿದೆ ಎಂದರು.

Child Care center ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ಸುಜಾತಾ ಶಿವಕುಮಾರ್, ಕಾಂಗ್ರೆಸ್ ಮುಖಂಡ ಆನಂದ್, ಕರಿಯಣ್ಣ ಸ್ಥಳೀಯರಾದ ನಾಗೇಶ್, ರೂಪ ಮಧುರಾಜ್‌ಅರಸ್, ಲಕ್ಷ್ಮೀ ನಂಜಯ್ಯ, ವಸಂತ್, ಹಾಗೂ ಅಂಗನವಾಡಿಯ ಶಿಕ್ಷಕಿಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...