Saturday, May 23, 2026
Saturday, May 23, 2026

Doddapete Police Station ದೊಡ್ಡಪೇಟೆ ಪೊಲೀಸ್ ಠಾಣೆಯ ಕೈದಿಗಳ ಮೇಲಿನ ಆರೋಪ ದೃಢಪಡಿಸಿ ಕೋರ್ಟ್ ತೀರ್ಪು

Date:

Doddapete Police Station ಶಿವಮೊಗ್ಗ ನಗರ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಾನಗರ ವಾಸಿ ಹಯಾತುಲ್ಲಾಖಾನ್ ಅಲಿಯಾಸ್ ಬಚ್ಚಾ ಎಂಬುವವನ ಕೊಲೆ ಕೇಸಿನಲ್ಲಿ ಆರೋಪಿಗಳಾಗಿದ್ದ ಅರ್ಬಾಜ್ ಬಿನ್ ರಷೀದ್‌ಕಾನ್, ಶಾರುಖಾನ್ ಬಿನ್ ಸೈಯದ್ ಮುನಾಫ್, ಸದಾಬ್ ಬಿನ್ ಹಿದಾಯತ್ ಮತ್ತು ಅಲ್ಯಾಜ್‌ಅಶು ಬಿನ್ ಸೈಯದ್ ಜಮೀಲ್ ಎಂಬುವವರಿಗೆ ಭಾ.ದಂ. ಸಂಹಿತೆ ಕಲಂ: 143,144,147,148,202,114 ರೆ:ವಿ 149ರ ಅಡಿಯಲ್ಲಿ ಎಸಗಿರುವ ಆರೋಪಗಳು ದೃಢಪಟ್ಟಿರುತ್ತದೆ ಎಂದು ಪರಿಗಣಿಸಿ ದೋಷಿಗಳು ಎಂದು ತೀರ್ಮಾನಿಸಿ 1ನೇ ಮತ್ತು 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಮಾನು ಇವರು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಹಾಗೂ ತಲಾ ರೂ. 50ಸಾವಿರ ರೂ .ದಂಡವನ್ನು ವಿಧಿಸಿ ಆದೇಶಿಸಿ ಜುಲೈ 5 ರಂದು ತೀರ್ಪು ನೀಡಿರುತ್ತಾರೆ.

Doddapete Police Station ಅಭಿಯೋಜನೆಯ ಪರವಾಗಿ ಸರ್ಕಾರಿ ಅಭಿಯೋಜಕರಾದ ಜೆ. ಶಾಂತರಾಜ್ ಇವರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...