Monday, August 24, 2026
Monday, August 24, 2026

Arun Kumar is the Driver of the Newspaper Delivery Vehicle ಅಪಘಾತದಲ್ಲಿ ಮೃತಪಟ್ಟ ಪತ್ರಿಕಾವಾಹನ ಚಾಲಕ ಅರುಣ್ ಕುಮಾರ್ ಕುಟುಂಬಕ್ಕೆ ನೆರವು ಸಚಿವ ಲಾಡ್ ಭರವಸೆ

Date:

Arun Kumar is the Driver of the Newspaper Delivery Vehicle ಪತ್ರಿಕೆಗಳ ವಿತರಣಾ ವಾಹನದ ಚಾಲಕ ಅರುಣ್ ಕುಮಾರ್ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಅಧ್ಯಕ್ಷ ಕೆ.ಶಂಭುಲಿಂಗ ಅವರು ಭೇಟಿ ಮಾಡಿ ಮನವಿ ಅರ್ಪಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.

ಚಿತ್ರದುರ್ಗದ ಬಳಿ ಸಂಭವಿಸಿದ ಅಪಘಾತದಲ್ಲಿ ಅರುಣ್ ಕುಮಾರ್ ಅವರು ಮೃತಪಟ್ಟಿದ್ದು, ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಸಚಿವರಿಗೆ ವಿವರಿಸಿದರು.

ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯದಲ್ಲಿ ಗುರುತಿಸಿದ್ದು, ಅವರಿಗೆ ಸಾಧ್ಯವಿರುವ ಸೌಲಭ್ಯ ಕೊಡಲು ಸರ್ಕಾರ ಪ್ರಯತ್ನಿಸಲಿದೆ ಎಂದು ಸಚಿವರಾದ ಸಂತೋಷ ಲಾಡ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪತ್ರಿಕಾ ವಿತರಕ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಬಂದಿದ್ದನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಚಿವರಿಗೆ ವಿವರಿಸಿದರು.

ಮಾನವೀಯ ಸ್ಪಂದನೆ:
Arun Kumar is the Driver of the Newspaper Delivery Vehicle ಹಿರಿಯೂರಿನಲ್ಲಿರುವ ದಿ.ಅರುಣ್ ಕುಮಾರ್ ಅವರ ಮನೆಗೆ ಪತ್ರಿಕಾ ವಿತರಕರು ಸಂಗ್ರಹಿಸಿದ್ದ ಹಣವನ್ನು ತುರ್ತಾಗಿ ತಲುಪಿಸುವ‌ ಕೆಲಸವನ್ನು ಮಾಡಲಾಗಿದರ ಎಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...