Wednesday, September 16, 2026
Wednesday, September 16, 2026

Adverse Effects of Drugs ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಮೊರಾರ್ಜಿ ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Date:

Adverse Effects of Drugs ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ ನಿರ್ದೇಶನದಂತೆ ಅಬಕಾರಿ ಉಪ ಅಧೀಕ್ಷಕರು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಮೇಲಿನ ಹನಸವಾಡಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ಶಾಲೆಯಲ್ಲಿ ದಿ: 06-07-2023 ರಂದು ಎನ್‍ಡಿಪಿಎಸ್ ಜಾಗೃತಿ ಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾದಕ ದ್ರವ್ಯ ಮತ್ತು ಮನೋದ್ರೇಕಕಾರಿ ವಸ್ತುಗಳ ಬಳಕೆ ಹಾಗೂ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

Adverse Effects of Drugs ಸಭೆಯಲ್ಲಿ ಶಿವಮೊಗ್ಗ ವಲಯ ನಂ 1 ಅಬಕಾರಿ ನಿರೀಕ್ಷಕಿ ಶೀಲಾ ಎಂ ಧಾರಜ್‍ಕರ್, ಸಿಬ್ಬಂದಿಗಳಾದ ರವೀಂದ್ರ ಪಾಟೀಲ್, ನಾಗಪ್ಪ ಶಿರೋಳ, ನ್ಯಾನ್‍ರಾಜ್, ಮೊರಾರ್ಜಿ ಶಾಲೆಯ ಮುಖ್ಯೋಪಾಧ್ಯಾಯರಾದ ತೇಜಸ್ವಿನಿ, ಸಹಶಿಕ್ಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...