Thursday, June 18, 2026
Thursday, June 18, 2026

S. P Mithun Kumar ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪರಿಶಿಷ್ಠ ಜಾತಿ/ ಪಂಗಡ ಮುಖಂಡರ ಸಭೆ

Date:

S. P Mithun Kumar ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ
ಎಸ್. ಪಿ ಮಿಥುನ್ ಕುಮಾರ್ ಅವರು
ಶಿವಮೊಗ್ಗ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಮುಖಂಡರುಗಳ ಸಭೆ ನಡೆಸಿದರು.

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಿದ್ದರು.

S. P Mithun Kumar ಅವರ ಕುಂದುಕೊರತೆ ಆಲಿಸಿ ಕಾನೂನು ಚೌಕಟ್ಟಿನೊಳಗೆ ಅವರುಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...