Saturday, October 10, 2026
Saturday, October 10, 2026

S N Channabasappa ಗುಡ್ಡೆಕಲ್ ಸುಬ್ರಹ್ಮಣ್ಯ ದೇವಾಲಯದ ಬಳಿ ಎತ್ತರದ ನೂತನ ವಿಗ್ರಹಕ್ಕೆ ಶಿಲಾನ್ಯಾಸ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ (ಚೆನ್ನಿ) ಅವರು ಶಿವಮೊಗ್ಗ ನಗರದ ಗುಡ್ಡೇಕಲ್ ನಲ್ಲಿರುವ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿಶ್ವದಲ್ಲೇ ಅತಿ ಎತ್ತರದ 151 ಅಡಿಯ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ವಿಗ್ರಹದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಸ್ ಈಶ್ವರಪ್ಪನವರು, ಮಹಾನಗರ ಪಾಲಿಕೆಯ ಮಹಾಪೌರರು ಮತ್ತು ಸದಸ್ಯರು, ಬಿಜೆಪಿಯ ಪದಾಧಿಕಾರಿಗಳು, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಮಾಜದ ಬಾಂಧವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...