Saturday, December 6, 2025
Saturday, December 6, 2025

Karnataka’s Anna beneficiaries to get cash transfer from today ಅನ್ನಭಾಗ್ಯ ಇದೀಗ ಮುಖ್ಯಮಂತ್ರಿಗಳಿಂದ ಧನಭಾಗ್ಯವಾಗಿ ಚಾಲನೆ

Date:

Karnataka’s Anna Beneficiaries to get cash Transfer from today ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾಯಿಸುವ ಪ್ರಕ್ರಿಯೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ.

   ಹೆಚ್ಚುವರಿ 5 ಕೆ.ಜಿ ಅಕ್ಕಿ ಲಭ್ಯವಿಲ್ಲದ ಕಾರಣಕ್ಕಾಗಿ ತಾತ್ಕಾಲಿಕವಾಗಿ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

Karnataka’s Anna beneficiaries to get cash transfer from today ಅದರಂತೆ ಪ್ರತಿ ಕೆಜಿಗೆ 34 ರೂಪಾಯಿ ನೀಡಲಾಗುತ್ತದೆ. ಈ ಮೊತ್ತ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ಇದಕ್ಕೆ ಮುಖ್ಯಮಂತ್ರಿಯವರು ಬಟನ್ ಒತ್ತುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...