Thursday, September 17, 2026
Thursday, September 17, 2026

Madhu Bangarappa ಮಕ್ಕಳೊಂದಿಗೆ ನಲಿದ ಸಚಿವ ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು
ಬೆಂಗಳೂರಿನ ಬಿಟಿಎಂ ಕ್ಷೇತ್ರದ ಆಡುಗೋಡಿ ಕೆ.ಪಿ.ಎಸ್ ಶಾಲೆಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳಿಗೆ ನೋಟ್ ಬುಕ್, ಸ್ಕೂಲ್ ಬ್ಯಾಗ್, ಸ್ವೇಟರ್’ಗಳನ್ನು ವಿತರಣೆ ಮಾಡಿದರು.

ಮಕ್ಕಳೊಂದಿಗೆ ಸಚಿವರು ತಮ್ಮ ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡರು.

Madhu Bangarappa ಈ ಸಂದರ್ಭದಲ್ಲಿ ಸಾರಿಗೆ ಸಚಿವರು ಹಿರಿಯರಾದ ಶ್ರೀ ರಾಮಲಿಂಗರೆಡ್ಡಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...