Saturday, June 20, 2026
Saturday, June 20, 2026

Bhadravati Police Operation ಭದ್ರಾವತಿ ಪೊಲೀಸ್ ಕಾರ್ಯಾಚರಣೆ 4 ದ್ವಿಚಕ್ರವಾಹನ ಕಳವು ಮಾಡಿದ ಕಳ್ಳನ ದಸ್ತಗಿರಿ

Date:

Bhadravati Police Operation ಭದ್ರಾವತಿ ನ್ಯೂ ಟೌನ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ & ಸಿಬ್ಬಂಧಿಗಳ ತಂಡವು ದ್ವಿ ಚಕ್ರ ವಾಹನ ಕಳ್ಳತನ ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ.
ಬೈಕ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 1,25,000/- ರೂಗಳ ಒಟ್ಟು 04 ದ್ವಿಚಕ್ರ ವಾಹನಗಳನ್ನು ವಶ Bhadravati Police Operation ಪಡಿಸಿಕೊಂಡಿದ್ದಾರೆ. ತಂಡದ ಉತ್ತಮವಾದ ಕಾರ್ಯವನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಪ್ರಶಂಸಿಸಿ ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...