Saturday, December 6, 2025
Saturday, December 6, 2025

Police Information about Deceased Person ಮೃತವ್ಯಕ್ತಿಯ ಬಗ್ಗೆ ಪೊಲೀಸ್ ಮಾಹಿತಿ

Date:

Police Information about Deceased Person ಶಿವಮೊಗ್ಗ, ನಗರದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್.ಹೆಚ್.ಆಸ್ಪತ್ರೆ ಬಳಿ ಮೇನ್ ರಸ್ತೆಯಲ್ಲಿ ಸುಮಾರು 55-60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಅಸ್ವಸ್ಥೆಯಿಂದ ಬಳಲುತ್ತಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂ.22ರಂದು ಮೃತಪಟ್ಟಿರುತ್ತಾರೆ.

ಈತನ ಹೆಸರು, ವಿಳಾಸ ಅಥವಾ ವಾರಸ್ಸುದಾರರ ಮಾಹಿತಿ ಇರುವುದಿಲ್ಲ. ಈ ಚಹರೆ 5.5 ಅಡಿ ಎತ್ತರ, ತೆಳುವಾದ ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ಎದೆಯ ಮೇಲೆ ಸಾಸಿವೆ ಗಾತ್ರದ ಕಪ್ಪು ಬಣ್ಣದ ಮಚ್ಚೆ ಇರುತ್ತದೆ.

Police Information about Deceased Person ಈ ವ್ಯಕ್ತಿಯ ವಾರಸ್ಸುದಾರರ ಬಗ್ಗೆ ಮಾಹಿತಿ ದೊರತಲ್ಲಿ ಶಿವಮೊಗ್ಗ ಎಸ್‌ಪಿ 08182261400, ತುಂಗಾನಗರ ಪೊಲೀಸ್ ಠಾಣೆ- 9480803370/9480803377 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...