Thursday, June 18, 2026
Thursday, June 18, 2026

CM Siddaramaiah 4 ಕೋಟಿ 42 ಲಕ್ಷ ಫಲಾನುಭವಿಗಳಿಗೆತಲಾ ₹170 ವರ್ಗಾವಣೆಯಾಗುತ್ತಿದೆ- ಸಿದ್ಧರಾಮಯ್ಯ

Date:

CM Siddaramaiah 4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ?
ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನ್ನಭಾಗ್ಯಗ್ಯಾರಂಟಿ ಯೋಜನೆ ಉದ್ಘಾಟಿಸುತ್ತಾ ನುಡಿದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ?
CM Siddaramaiah ಎಂದು ಮುಖ್ಯಮಂತ್ರಿ ಬೇಸರದಿಂದ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...