Wednesday, September 16, 2026
Wednesday, September 16, 2026

Clash between youths in Thirthahalli ತೀರ್ಥಹಳ್ಳಿಯಲ್ಲಿ ಯುವಕರ ನಡುವೆ ಘರ್ಷಣೆ: ಈರ್ವರಿಗೆ ಪೆಟ್ಟು

Date:

Clash between youths in Thirthahalli ತೀರ್ಥಹಳ್ಳಿ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜುವೆಲರ್ಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದು ಜೀವಿತ್ ಹಾಗೂ ಆಫ್ರಜ್ ಎಂಬುವರಿಗೆ ಪೆಟ್ಟಾಗಿದೆ.

ಕಮ್ಮರಡಿಯ ಯುವಕ ರಸ್ತೆ ದಾಟುತ್ತಿದ್ದಾಗ ಕುಡಿದ ಮಟ್ಟಿನಲ್ಲಿದ್ದ ನಾಲ್ವರು ಸೀನಿಮಿಯ ರೀತಿಯಲ್ಲಿ ರಸ್ತೆಯಲ್ಲೇ ತಲ್ವಾರ್ ಹಿಡಿದು ಗಲಾಟೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ.

Clash between youths in Thirthahalli ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...