Wednesday, September 16, 2026
Wednesday, September 16, 2026

Jain Monk’s Murder In Karnataka ಹಿಂದೂ ಕಾರ್ಯ ಕರ್ತ ಮತ್ತು ಜೈನಮುನಿಗಳ ಹತ್ಯೆ ಕೇಸ್ ಸಿಬಿಐಗೆ ವಹಿಸಿ- ಶಾಸಕ ಚೆನ್ನಿ

Date:

Jain Monk’s Murder In Karnataka ಕಾಂಗ್ರೆಸ್ ನೇತೃತ್ವದ ತುಘಲಕ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಅರಾಜಕತೆ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಂತಾಗಿದೆ, ಇದರ ಸಂಬಂಧಿಸಿದಂತೆ ಜೈನ ಮುನಿ ಸ್ವಾಮೀಜಿಯವರನ್ನು ಹಾಗೂ ಹಿಂದೂ ಕಾರ್ಯಕರ್ತರನ್ನು ಹತ್ಯೆಗೈದ ಪ್ರಕರಣವು ಸಿಬಿಐ ತನಿಕೆಗೆ ನೀಡುವಂತೆ ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ Jain Monk’s Murder In Karnataka ಎದುರು ಬಿಜೆಪಿಯ ಶಾಸಕರಿಂದ ಪ್ರತಿಭಟನೆ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...