Monday, February 2, 2026
Monday, February 2, 2026

Madhu Bangarappa ಸಚಿವ ಮಧು ಬಂಗಾರಪ್ಪ ಅವರ ಜಿಲ್ಲಾ ಪ್ರವಾಸ

Date:

Madhu Bangarappa ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜುಲೈ 15 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.

ಜು.15 ರ ಬೆಳಿಗ್ಗೆ 10.30 ಕ್ಕೆ ಸಾಗರದ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬೆ. 11.30ಕ್ಕೆ ಸಾಗರ ಸಹಾಯಕ ಆಯುಕ್ತರ ಕಚೇರಿಯಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

Madhu Bangarappa ಮಧ್ಯಾಹ್ನ 3ಕ್ಕೆ ಹೊಸನಗರ ಆಗಮಿಸಿ 4ಕ್ಕೆ ಹೊಸನಗರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂ. 4.30ಕ್ಕೆ ಹೊಸನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...