Sunday, September 27, 2026
Sunday, September 27, 2026

Mescom ಜುಲೈ 17 ರಂದುನ್ಯೂ ಮಂಡ್ಲಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

Date:

Mescom ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -2ರ ಎನ್.ಟಿ.ರಸ್ತೆ, ನ್ಯೂಮಂಡ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿಯನರ್ ಕಛೇರಿಯಲ್ಲಿ ಜುಲೈ -17ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-228930ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...