Friday, June 26, 2026
Friday, June 26, 2026

Police information about missing woman ಶಿವಮೊಗ್ಗದಿಂದ ಕಾಣೆಯಾದ ಮಹಿಳೆ ಬಗ್ಗೆ ಪೊಲೀಸ್ ಮಾಹಿತಿ

Date:

Police information about missing woman ಶಿವಮೊಗ್ಗ, ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸರೋಜಮ್ಮ ಎಂಬ 70 ವರ್ಷದ ಮಹಿಳೆ ದಿ:12-07-2023 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಕೈ ಮೇಲೆ ಆಂಜನೆಯನ ಹಚ್ಚೆ ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಪಕೀರಪ್ಪ ಬಿನ್ ಹನುಮಂತಪ್ಪ ಎಂಬ 71 ವರ್ಷ ವ್ಯಕ್ತಿ ದಿ: 23-05-2023 ರಂದು ಮನೆಯಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.3 ಅಡಿ ಎತ್ತರ, ಕೋಲು ಮುಖ, ಬಿಳಿಕೂದಲು ಹೊಂದಿರುತ್ತಾರೆ.

Police information about missing woman ಈ ವ್ಯಕ್ತಿಗಳ ಸುಳಿವು ಯಾರಿಗಾದರೂ ಸಿಕ್ಕಲ್ಲಿ ವಿನೋಬನಗರ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂ. ದೂ.ಸಂ.: 9480803300/9480803308 ಗಳನ್ನು ಸಂಪರ್ಕಿಸಿ ಮಾಹಿತಿ ತಿಳಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...