Monday, May 4, 2026
Monday, May 4, 2026

Shimoga phone in ರೇಡಿಯೊ ಶಿವಮೊಗ್ಗದ ಫೋನ್ ಇನ್ ನಲ್ಲಿ ಕೇಳುಗರೊಂದಿಗೆ ಸಂಸದ ರಾಘವೇಂದ್ರ ಅವರಿಂದ ಸಂವಾದ

Date:

Shimoga phone in ರೇಡಿಯೋ ಶಿವಮೊಗ್ಗ90.8 ಎಫ್ಎಂ ಸಮುದಾಯ ಬಾನುಲಿಯಲ್ಲಿ ಜುಲೈ 17ರ ಸೋಮವಾರದಂದು ಬೆಳಗ್ಗೆ 10 ಗಂಟೆಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ. ರಾಘವೇಂದ್ರ ಅವರೊಂದಿಗೆ ನೇರ ಸಂವಾದ, ಫೋನ್ ಇನ್ ಕಾರ್ಯಕ್ರಮ ಇರುತ್ತದೆ.

ಬೆಳಗ್ಗೆ 10:30ರಿಂದ ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಲಿದೆ. ಕಾರ್ಯಕ್ರಮದ ಅವಧಿಯಲ್ಲಿ ರೇಡಿಯೋ ಶಿವಮೊಗ್ಗದ ಸ್ಟುಡಿಯೋ ಸಂಖ್ಯೆ (ಮೊ: 96860 96279) ಗೆ ಕರೆ ಮಾಡಬಹುದಾಗಿದೆ.

ನಿಮ್ಮ ಅಹವಾಲು, ಸಲಹೆಗಳಿಗೆ ಮುಕ್ತ ಸ್ವಾಗತವಿರುತ್ತದೆ.
ರೇಡಿಯೋ ಶಿವಮೊಗ್ಗ ಮೊಬೈಲ್ ಆಪ್ ನಲ್ಲಿ ಕೂಡಾ ಲಭ್ಯವಿದೆ. ಗೂಗಲ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ಕೇಳಬಹುದಾಗಿದೆ. ಆಪ್ ನಲ್ಲಿ 24 ಗಂಟೆಯ ಪ್ರಸಾರವಿದೆ.

Shimoga phone in ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೇಳುಗರು ಕರೆ ಮಾಡಿ, ಭಾಗವಹಿಸಿಬೇಕೆಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...