Sunday, August 2, 2026
Sunday, August 2, 2026

Gruhalakshmi Guarantee ಜುಲೈ 19 ರಂದು ಗೃಹಲಕ್ಷ್ಮೀ ಗ್ಯಾರಂಟಿಗೆ ಮುಖ್ಯಮಂತ್ರಿ ಗಳಿಂದ ಚಾಲನೆ

Date:

Gruhalakshmi Guarantee ಕಾಂಗ್ರೆಸ್ ಗ್ಯಾರೆಂಟಿ ಗಳಲ್ಲೇ ಪ್ರಮುಖವಾದ ಗೃಹ ಲಕ್ಷ್ಮೀ ಯೋಜನೆಯು ರಾಜ್ಯದ ಎಲ್ಲಾ ಮಹಿಳೆಯರಿಗೆ ಅನುಕೂಲವಾಗುತ್ತದೆ. ಪೂರ್ವ ಸಿದ್ಧತೆ ಮುಗಿಯದ ಕಾರಣಕ್ಕೆ ಕಳೆದೊಂದು ತಿಂಗಳಿನಿಂದ ಮುಂದೂಡುತ್ತಲೇ ಬರುತ್ತಿತ್ತು. ಈಗ ಗೃಹ ಲಕ್ಷ್ಮಿ ಯೋಜನೆಗೆ ಕೊನೆಗೂ ಮುಹೂರ್ತ ಸಿಕ್ಕಿದೆ.

Gruhalakshmi Guarantee ಜುಲೈ 19ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೊಂದಣಿ ಗೆ ಚಾಲನೆ ನೀಡಲಿದ್ದಾರೆ. ಅಂದಾಜು 1.28ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 15ರ ನಂತರ ತಲಾ 2ಸಾವಿರ ರೂಪಾಯಿ ಜಮಾ ಮಾಡಲು ಸಿದ್ಧತೆ ನಡೆದಿದೆ. ನೋಂದಣಿ ಪ್ರಕ್ರಿಯೆ ಮುಗಿದ ನಂತರ ಫಲಾನುಭವಿಗಳ ಸಂಖ್ಯೆ ಸ್ಪಷ್ಟ ವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...