Thursday, September 17, 2026
Thursday, September 17, 2026

Missing Person Information ಕಾಣೆಯಾದ ವ್ಯಕ್ತಿ ಚಹರೆ ಬಗ್ಗೆ ಪೊಲೀಸ್ ಮಾಹಿತಿ

Date:

Missing Person Information ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ಬಡಾವಣೆ, “ಸಿ” ಬ್ಲಾಕ್ ವಾಸಿ, ಲಿಂಗರಾಜು ಬಿನ್ ಪೊಂಗಳಸ್ವಾಮಿ ಎಂಬ 62 ವರ್ಷದ ವ್ಯಕ್ತಿ ಏಪ್ರಿಲ್ 13 ರಂದು ಮನೆಯಿಂದ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

Missing Person Information ಈ ವ್ಯಕ್ತಿಯ ಚಹರೆ 5.5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದೆ. ಕಾಣೆಯಾದ ವೇಳೆ ಬಿಳಿ ಬಣ್ಣದ ಶರ್ಟ್ ಮತ್ತು ಬಿಳಿ ಬಣ್ಣದ ಪಂಚೆ ಧರಿಸಿರುತ್ತಾರೆ. ಈತನ ಸುಳಿವು ಯಾರಿಗಾದರೂ ಸಿಕ್ಕಲ್ಲಿ ವಿನೋಬನಗರ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ಶಿವಮೊಗ್ಗ, ದೂರವಾಣಿ ಸಂಖ್ಯೆ : 9480803600 ಅಥವಾ 9480803308 ನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...