Sunday, November 1, 2026
Sunday, November 1, 2026

Rotary Shivamogga East ರೋಟರಿ ಪೂರ್ವ ಅಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆ:ಡಾ.ಎಂ.ಎಸ್.ಅರುಣ್ ಅಭಿನಂದನೆ

Date:

Rotary Shivamogga East ರೋಟರಿ ಶಿವಮೊಗ್ಗ ಪೂರ್ವ ಪದವಿ ಸ್ವೀಕಾರ ಸಮಾರಂಬದಲ್ಲಿ ನೂತನ ವಾಗಿ ಆಯ್ಕೆ ಗೊಂಡ ರೋ. ಸತೀಶ್ ಚಂದ್ರ ಅಧ್ಯಕ್ಷರು ಹಾಗು ರೋ ಕಿಶೋರ್ ಕುಮಾ ಕಾರ್ಯದರ್ಶಿ ಹಾಗೂ ಕಾರ್ಯಕಾರಿ ಮಂಡಳಿಯ ಸದಸ್ಯರು ಗಳಿಗೆ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಯ ಅಧ್ಯಕ್ಧರಾದ ರೋಟರಿಯನ್ ಡಾ. ಅರುಣ್ ಎಂ ಎಸ್ ರವರು ಅಂಭಿನಂದಿಸಿದರು.

Rotary Shivamogga East ಈ ಸಂದರ್ಭದಲ್ಲಿ ಡಾ. ಕೌಸ್ತುಭ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...