Thursday, June 18, 2026
Thursday, June 18, 2026

Karate Tournament ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ವಿದ್ಯಾರ್ಥಿಗಳಿಗೆ ಬಹುಮಾನ

Date:

Karate Tournament ಶಿವಮೊಗ್ಗ : ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಡಾಕ್ಟರ್ ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಗ ರಾಜೇಂದ್ರ ಮಹಾಸ್ವಾಮಿಗಳವರ ಆಶೀರ್ವಾದದಿಂದ ಶ್ರೀ ಗುರುಬಸವೇಶ್ವರ ವಿದ್ಯಾಪೀಠ (ರಿ) ಇವರ ಆಯೋಜನೆಯಲ್ಲಿ ಜುಲೈ 9, 2023ರಂದು ಗದಗ್ ನಲ್ಲಿ ನಡೆದಂತಹ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಕರಾಟೆ ಪಂದ್ಯಾವಳಿಯಲ್ಲಿ ಶ್ರೀ ಜಗದ್ಗುರು ಸಚ್ಚಿದಾನಂದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಶರಣಯ್ಯ ಸ್ವಾಮಿ, ಪುನೀತ್ ಹಾಗೂ ಅಕ್ಷಯ್ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಗೌಸ್ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ ಬಹುಮಾನ ತಂದಿದ್ದಾರೆ.

ವಿದ್ಯಾರ್ಥಿಗಳಿಗೆ ಕರಾಟೆ ತರಬೇತುದಾರರಾದ ಸೆನ್ಸೆ ಇಂಚನ ತರಬೇತಿ ನೀಡಿದ್ದಾರೆ.

Karate Tournament ಈ ಎಲ್ಲ ವಿದ್ಯಾರ್ಥಿಗಳಿಗೂ ಹಾಗೂ ಕರಾಟೆ ತರಬೇತುದಾರರಾದ ಸೆನ್ಸೆ ಇಂಚನ ಇವರಿಗೆ ಪರಮಪೂಜ್ಯರು ಎಸ್ ಜೆ ಜಿ ವಿದ್ಯಾಪೀಠದ ಕಾರ್ಯದರ್ಶಿ ಶಾಂತವೀರಪ್ಪನವರು, ಸಂಸ್ಥೆಯ ಎಲ್ಲಾ ನಿರ್ದೇಶಕರು ಹಾಗೂ ಶಿಕ್ಷಕರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...